ದೇಶಬಾಬಾ ಸಿದ್ದಿಕಿ ಹತ್ಯೆಗೂ ಮುನ್ನ Youtubeನಲ್ಲಿ ವೀಡಿಯೊಗಳನ್ನು ನೋಡಿ ಗುಂಡು ಹಾರಿಸುವುದನ್ನು ಕಲಿತಿದ್ದ ಆರೋಪಿಗಳು!
ಮುಂಬೈ ಪೊಲೀಸರು ಈ ಪ್ರಕರಣದಲ್ಲಿ ಹರ್ಯಾಣದ ನಿವಾಸಿ ಗುರ್ಮೆಲ್ ಬಲ್ಜಿತ್ ಸಿಂಗ್, ಉತ್ತರ ಪ್ರದೇಶದ ಧರ್ಮರಾಜ್ ರಾಜೇಶ್ ಕಶ್ಯಪ್, ಇಬ್ಬರೂ ಶೂಟರ್ಗಳಾದ ಹರೀಶ್ಕುಮಾರ್ ಬಲ್ಕ್ರಾಮ್ ನಿಶಾದ್ ಮತ್ತು ಪುಣೆ ನಿವಾಸಿ ಪ್ರವೀಣ್ ಲೋಂಕರ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.