ರಾಜ್ಯಧರ್ಮಸ್ಥಳ ಪ್ರಕರಣ: 19 ವರ್ಷಗಳ UDR ದಾಖಲೆ ಸಂಗ್ರಹಿಸಿದ SIT; 7 ಮತ್ತು 8ನೇ ಸ್ಥಳದಲ್ಲಿ ಮಾನವ ಅವಶೇಷ ಪತ್ತೆ ಕಾರ್ಯ ಮುಂದುವರಿಕೆ!
ಸಾಕ್ಷಿ-ದೂರುದಾರರನ್ನು ಬೆಳಗ್ಗೆ 11.30 ರ ಸುಮಾರಿಗೆ ಏಳನೇ ಸ್ಥಳಕ್ಕೆ ಕರೆದೊಯ್ದು ಎಸ್ ಐಟಿ ಅಧಿಕಾರಿಗಳು, ಹಿಟಾಚಿ ಯಂತ್ರದ ಸಹಾಯದಿಂದ ಪೊದೆಗಳನ್ನು ತೆರವುಗೊಳಿಸಲಾಯಿತು.