ರಾಜ್ಯರಾಜ್ಯದ 5.86 ಲಕ್ಷ ವಿಶೇಷ ಚೇತನರಿಗೆ ವಿಶಿಷ್ಟ ಗುರುತಿನ ಚೀಟಿ ವಿತರಣೆ: ಡಾ. ಕೆ.ಸುಧಾಕರ್
ವಿಶೇಷ ಚೇತನರಿಗೆ ವಿಶಿಷ್ಟ ಗುರುತಿನ ಚೀಟಿಯ ವಿತರಣೆಯಲ್ಲಿ ರಾಜ್ಯದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಈವರೆಗೂ 5.86 ಲಕ್ಷ ವಿಶೇಷ ಚೇತರಿಗೆ ಕಾರ್ಡ್ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.