ದೇಶಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಯುದ್ಧ ವಿಮಾನಗಳ ಹಾರಾಟ ಪತ್ತೆ
ಪೊಂಛ್ ಸೆಕ್ಟರ್ ನಲ್ಲಿ ಅಂತಾರಾಷ್ಟ್ರೀಯ ಗಡಿ ರೇಖೆಯಿಂದ 10 ಕಿಲೋ ಮೀಟರ್ ದೂರದಲ್ಲಿ ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಎರಡು ಪಾಕಿಸ್ತಾನದ ಯುದ್ಧ ವಿಮಾನಗಳು ಹಾರಾಟ ನಡೆಸಿರುವುದನ್ನು ಭಾರತೀಯ ವಾಯುಪಡೆಯ ರಾಡಾರ್ ಗಳು ಪತ್ತೆ ಹಚ್ಚಿವೆ.