ದೇಶ75ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ
ದೇಶದಾದ್ಯಂತ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು.