ವಿದೇಶಟ್ರಂಪ್ಗೆ ಮತ್ತೊಂದು ಜಲಾಘಾತ: ಇರಾನ್ ಪರ ಯುದ್ಧಕ್ಕೆ ಯೆಮೆನ್ ಎಂಟ್ರಿ; ಇಸ್ರೇಲ್ ಮೇಲೆ ಮೊದಲ ಕ್ಷಿಪಣಿ ಹಾರಿಸಿದ ಹೌತಿಗಳು!
ಯೆಮೆನ್ನ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಇಂದು ಮಧ್ಯಪ್ರಾಚ್ಯ ಯುದ್ಧ ಪ್ರಾರಂಭವಾದ ಒಂದು ತಿಂಗಳ ನಂತರ ಇಸ್ರೇಲ್ ಮೇಲೆ ತಮ್ಮ ಮೊದಲ ದಾಳಿಯನ್ನು ಪ್ರಾರಂಭಿಸಿರುವುದಾಗಿ ಹೇಳಿಕೊಂಡಿದ್ದಾರೆ. ಯೆಮೆನ್ ದಾಳಿಯನ್ನು ಇಸ್ರೇಲ್ ಮಿಲಿಟರಿ ತಡೆಹಿಡಿಯುತ್ತಿದೆ ಎಂದು ಹೇಳಿದೆ.