ವಿದೇಶ'ಇದು ಯುದ್ಧ ಮಾಡುವ ಸಮಯವಲ್ಲ, ಅಮಾಯಕರ ಹತ್ಯೆ ಒಪ್ಪಲಾಗದು': ಪ್ರಧಾನಿ ಮೋದಿ
ಸಮಸ್ಯೆಗಳಿಗೆ ಯುದ್ಧಭೂಮಿಯಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ ಮೋದಿ, ಭಾರತ ಮತ್ತು ಆಸ್ಟ್ರಿಯಾ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡುತ್ತವೆ ಮತ್ತು ಅದಕ್ಕಾಗಿ ಅಗತ್ಯವಿರುವ ಯಾವುದೇ ಬೆಂಬಲವನ್ನು ನೀಡಲು ಸಿದ್ಧ ಎಂದು ಹೇಳಿದರು.