"ಮೊದಲ ಹೆಜ್ಜೆಯಾಗಿ ಅಮೆರಿಕ ಮತ್ತು ಇಸ್ರೇಲ್ನ ಮಿಲಿಟರಿ ಸಾಹಸಕ್ಕೆ ತಕ್ಷಣವೇ ಅಂತ್ಯ ಹಾಡಬೇಕು ಎಂದು ನಾವು ಒತ್ತಿ ಹೇಳುತ್ತೇವೆ" ಎಂದು ರಷ್ಯಾ ವಿದೇಶಾಂಗ ಸಚಿವಾಲಯ ಆಗ್ರಹಿಸಿದೆ.