ಯುನೆಸ್ಕೊ

ಸಂಡೂರಿನ ದೇವಾಲಯಗಳನ್ನು ಯುನೆಸ್ಕೋ ಪಟ್ಟಿಗೆ ಸೇರಿಸಲು ಪ್ರಯತ್ನ: ಗ್ರಾಮಸ್ಥರಿಂದ ಸಹಿ ಅಭಿಯಾನ
ಗಣಿಗಾರಿಕೆ ಚಟುವಟಿಕೆಗಳಿಂದ ನಲುಗಿ ಹೋಗಿರುವ ಸ್ವಾಮಿಮಲೈ ಬೆಟ್ಟದ 1,200 ವರ್ಷಗಳಷ್ಟು ಹಳೆಯದಾದ ಕುಮಾರಸ್ವಾಮಿ ಮತ್ತು ಪಾರ್ವತಿ ದೇವಿ ದೇವಸ್ಥಾನಗಳನ್ನು ಉಳಿಸಲು ಸಂಡೂರು ತಾಲೂಕಿನ ಗ್ರಾಮಸ್ಥರು ಸಹಿ ಅಭಿಯಾನ ಆರಂಭಿಸಿದ್ದಾರೆ.

ಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಗೋಲ್ ಗುಂಬಜ್ ಸೇರ್ಪಡೆ ಮಾಡಲು ಸರ್ಕಾರದಿಂದ ಕ್ರಮ!
ಗೋಲ್ ಗುಂಬಜ್ ಸ್ಮಾರಕಕ್ಕೆ ಯುನೆಸ್ಕೋ ಪಾರಂಪರಿಕ ತಾಣ ಎಂದು ಗುರುತು ಪಟ್ಟಿ ಪಡೆಯುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಸೂಚಿಸಿದ್ದಾರೆ.

ಯುನೆಸ್ಕೊ ಪಟ್ಟಿಯಲ್ಲಿ ಕರ್ನಾಟಕದ ಕೇವಲ 6 ತಾಣ: ಹಲವು ಪಾರಂಪರಿಕ ಸ್ಥಳಗಳು ವಿನಾಶದ ಅಂಚಿನಲ್ಲಿ!
ಯುನೆಸ್ಕೊ ಪಟ್ಟಿ ಮಾಡಿರುವ 38 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಕರ್ನಾಟಕದ 6 ತಾಣಗಳಾದ ಹಂಪಿ, ಪಟ್ಟದಕಲ್ಲು, ಪಶ್ಚಿಮ ಘಟ್ಟಗಳು, ಬೇಲೂರು-ಹಳೇಬೀಡಿನ ಹೊಯ್ಸಳ ದೇವಸ್ಥಾನಗಳು, ಶ್ರೀರಂಗಪಟ್ಟಣ, ಬೀದರ್, ವಿಜಯಪುರ ಮತ್ತು ಕಲಬುರಗಿಯ ಡೆಕ್ಕನ್ ಸುಲ್ತಾನರ ಕಾಲದ ಸ್ಮಾರಕಗಳು ಮತ್ತು ಕೋಟೆಗಳು ಸೇರಿವೆ.

ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ರಿಯೊ ಡಿ ಜನೈರೊ ನಗರ
ಗ್ರಾನೈಟ್ ಬಂಡೆಗಳು, ನಗರ ಮಳೆಕಾಡು ಮತ್ತು ಕಡಲತೀರಗಳಿಂದ ಕಂಗೊಳಿಸುತ್ತಿರುವ...

ಶೈಕ್ಷಣಿಕ ಗುರಿಯನ್ನು ತಲುಪುವುದರಲ್ಲಿ ಭಾರತ 50 ವರ್ಷಗಳಷ್ಟು ಹಿಂದೆ ಬೀಳಲಿದೆ: ಯುನೆಸ್ಕೊ
ಜಾಗತಿಕ ಶೈಕ್ಷಣಿಕ ಬದ್ಧತೆಗಳ ಬಗ್ಗೆ ವರದಿಯೊಂದನ್ನು ಪ್ರಕಟಿಸಿರುವ ಯುನೆಸ್ಕೊ, ಸದ್ಯದ ಪರಿಸ್ಥಿತಿ ಮುಂದುವರೆದರೆ ಭಾರತ ತನ್ನ ಜಾಗತಿಕ ಶೈಕ್ಷಣಿಕ ಬದ್ಧತೆಗಳನ್ನು ಪೂರೈಸುವುದರಲ್ಲಿ ಕನಿಷ್ಠ 50 ವರ್ಷಗಳು ಹಿಂದೆಬೀಳಲಿದೆ ಎಂದು ಎಚ್ಚರಿಸಿದೆ.

