ವೃತ್ತಿ & ಉದ್ಯೋಗ ಅವಕಾಶಗಳುಪದವೀಧರರಿಗೆ ₹1.10 ಲಕ್ಷ ಸಂಬಳದ ಸರ್ಕಾರಿ ಉದ್ಯೋಗಾವಕಾಶ: ಯುನೈಟೆಡ್ ಇಂಡಿಯಾದಲ್ಲಿ 225 ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
UIICL AO Recruitment 2026: ಭಾರತ ಸರ್ಕಾರದ ಸ್ವಾಮ್ಯದ ಪ್ರಮುಖ ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಸಂಸ್ಥೆಯಾದ ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಒಟ್ಟು 225 ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ: