ವಿದೇಶವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದ ಪ್ರಸ್ತಾಪಿಸಿದರೆ ಪಾಕಿಸ್ತಾನದ ಘನತೆಗೆ ಧಕ್ಕೆ, ಭಾರತಕ್ಕಲ್ಲ: ಸೈಯದ್ ಅಕ್ಬರುದ್ದೀನ್
ಮುಂದಿನ ವಾರ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದರೆ ಪಾಕಿಸ್ತಾನದ ಮಾನ ಹರಾಜಾಗುತ್ತದೆ. ಭಯೋತ್ಪಾದನೆಗೆ ಪ್ರೋತ್ಸಾಹ ನೀಡಿದ ಪಾಕಿಸ್ತಾನಕ್ಕೆ ದ್ವೇಷದ ಮಾತುಗಳನ್ನಾಡುವುದೇ ಮುಖ್ಯವಾಗಿಬಿಟ್ಟಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ.