ದೇಶಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಹೆಸರಿಡಲು ಯುಪಿ ಕ್ಯಾಬಿನೆಟ್ ಒಪ್ಪಿಗೆ
ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿರುವ ವಿಮಾನ ನಿಲ್ದಾಣಕ್ಕೆ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಹೆಸರಿಡುವ ಪ್ರಸ್ತಾಪಕ್ಕೆ ಉತ್ತರ ಪ್ರದೇಶ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ.