ದೇಶ'ನನ್ನ ಪಾಸ್ ಮಾಡಿದ್ರೆ ನೀವೇ ನನ್ನ ಬಾವ, ಇಲ್ಲದಿದ್ರೆ ನಾನೇ ನಿಮ್ಮ ಬಾವ'; ಮೌಲ್ಯಮಾಪಕರಿಗೆ ವಿದ್ಯಾರ್ಥಿಯ ಎಚ್ಚರಿಕೆ?
'ನನ್ನನ್ನು ಪರೀಕ್ಷೆಯಲ್ಲಿ ಪಾಸ್ ಮಾಡಿದರೆ ನನ್ನ ಸಹೋದರಿಯನ್ನು ಕೊಟ್ಟು ಮದುವೆ ಮಾಡುವ ಮೂಲಕ ಬಾವನನ್ನಾಗಿ ಮಾಡಿಕೊಳ್ಳುತ್ತೇನೆ. ಇಲ್ಲದಿದ್ದರೆ ನಿಮ್ಮ ಸಹೋದರಿಯನ್ನು ಮದುವೆಯಾಗಿ ನಾನೇ ನಿಮಗೆ ಬಾವನಾಗುತ್ತೇನೆ!'...