ಯುಪಿ ವಾರಿಯರ್ಜ್
WPL 2026; ರಿಟೈರ್ಡ್ ಹರ್ಟ್ ಅವಮಾನಕ್ಕೆ 24 ಗಂಟೆಯಲ್ಲೇ ತಕ್ಕ ಉತ್ತರ ಕೊಟ್ಟ ಹರ್ಲೀನ್ ಡಿಯೋಲ್!
ಹರ್ಲೀನ್ ಅವರ ಆಟದಲ್ಲಿ ಯಾವುದೇ ಹಿಂಜರಿಕೆ ಇರಲಿಲ್ಲ. ಹಿಂದಿನ ಪಂದ್ಯದಲ್ಲಿ 47 ರನ್ ಗಳಿಸಿದ ಹೊರತಾಗಿಯೂ ತನ್ನನ್ನು ಹೊರ ಕರೆಸಿಕೊಂಡಿದ್ದಕ್ಕೆ ತಕ್ಕ ಉತ್ತರ ನೀಡಿದರು.

WPL-2023: ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 72 ರನ್ ಭರ್ಜರಿ ಜಯ, ಫೈನಲ್ ಗೆ ಲಗ್ಗೆ
ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಮಹಿಳಾ ತಂಡ 72 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಫೈನಲ್ ಗೆ ಲಗ್ಗೆ ಇಟ್ಟಿದೆ.

