ದೇಶಹಿಂಸಾಚಾರ: 18 ಎಬಿವಿಪಿ ವಿದ್ಯಾರ್ಥಿಗಳನ್ನು ಉಚ್ಚಾಟಿಸಿದ ಉತ್ತರ ಪ್ರದೇಶ ವಿವಿ
ಉಪಕುಲಪತಿಗಳು ನೀಡಿದ್ದ ಎಚ್ಚರಿಕೆಯನ್ನೂ ಲೆಕ್ಕಿಸದೇ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಂದ ಕಾಲೇಜು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ 18 ವಿದ್ಯಾರ್ಥಿಗಳನ್ನು ಉತ್ತರ ಪ್ರದೇಶ ರಾಜ್ಯದ ವಿವಿಯೊಂದು ಅಮಾನತುಗೊಳಿಸಿದೆ.