ದೇಶಆಫೀಸ್ ನಲ್ಲಿ ಒಸಾಮಾ ಬಿನ್ ಲಾಡೆನ್ ಫೋಟೋ, ಸರ್ಕಾರಿ ನೌಕರ ಸೇವೆಯಿಂದ ವಜಾ!
ಆಫೀಸ್ ನಲ್ಲಿ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಫೋಟೋ ಹಾಕಿದ್ದ ಉತ್ತರ ಪ್ರದೇಶ ವಿದ್ಯುತ್ ನಿಗಮ ನಿಯಮಿತದ (ಯುಪಿಸಿಎಲ್) ಉಪವಿಭಾಗಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.