ದೇಶಕಾಡುತ್ತಿರುವ ಅನಾರೋಗ್ಯ, ಸಕ್ರಿಯ ರಾಜಕಾರಣಕ್ಕೆ ಸೋನಿಯಾ ಗಾಂಧಿ ಗುಡ್ ಬೈ? ಶರದ್ ಪವಾರ್ ಗೆ ಯುಪಿಎ ಅಧ್ಯಕ್ಷ ಪಟ್ಟ?
ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದರು. ನಂತರ ಮಧ್ಯಂತರ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಹೊಣೆ ಹೊತ್ತುಕೊಂಡರು.