ವಾಣಿಜ್ಯಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!
UPI ಮೂಲಕ ಪಾವತಿ ಮಾಡುವ ಲಕ್ಷಾಂತರ ಜನರಿಗೆ ದೊಡ್ಡ ಸುದ್ದಿ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮವು ವ್ಯಕ್ತಿಯಿಂದ ವ್ಯಕ್ತಿಗೆ UPI ವಹಿವಾಟುಗಳಿಗಾಗಿ ಹೊಸ ವ್ಯಾಪಾರಿ ರಿಯಾಯಿತಿ ದರ (MDR) ಚೌಕಟ್ಟನ್ನು ಘೋಷಿಸಿದೆ.