ಯುಪಿಎಸ್ ಸಿ

ರಾಷ್ಟ್ರೀಯ ರಕ್ಷಣಾ ಮತ್ತು ನೌಕಾ ಅಕಾಡೆಮಿಗಳಿಗೆ 2026ರ UPSC ಪರೀಕ್ಷಾ ದಿನಾಂಕ ಪ್ರಕಟ
ರಕ್ಷಣಾ ಮತ್ತು ನೌಕಾ 2026 ರ ಪರೀಕ್ಷೆಯನ್ನು ಏಪ್ರಿಲ್ 12, 2026 ರಂದು ದೇಶಾದ್ಯಂತ ಆಫ್‌ಲೈನ್ ಮೋಡ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ.

'ಅಪಾರದರ್ಶಕ' ಕೀ-ಉತ್ತರ ನೀತಿ: 28 UPSC ಆಕಾಂಕ್ಷಿಗಳು ಸುಪ್ರೀಂ ಕೋರ್ಟ್ ಮೊರೆ
ಈ ವಿಷಯವನ್ನು ಇಂದು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಮತ್ತು ಎ.ಎಸ್. ಚಂದೂರ್ಕರ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ವಿಚಾರಣೆ ನಡೆಸಲಿದೆ.

UPSC: ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟ; ಶಕ್ತಿ ದುಬೆ ಪ್ರಥಮ, ಹರ್ಷಿತ್ ಗೋಯಲ್ ದ್ವಿತೀಯ, ಪರಾಗ್ ಗೆ 3ನೇ Rank!
ದುಬೆ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಪದವಿ (Bachelor of Science) ಪಡೆದಿದ್ದಾರೆ. ಅವರು ರಾಜ್ಯಶಾಸ್ತ್ರ ಮತ್ತು ಅಂತಾರಾಷ್ಟ್ರೀಯ ಸಂಬಂಧ ವಿಷಯವನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡು ಪರೀಕ್ಷೆಗೆ ಅರ್ಹರಾಗಿದ್ದರು.

'ಲ್ಯಾಟರಲ್ ಎಂಟ್ರಿ': ಜಾಹೀರಾತು ಹಿಂತೆಗೆದುಕೊಳ್ಳುವಂತೆ UPSC ಗೆ ಕೇಂದ್ರ ಸರ್ಕಾರ ಸೂಚನೆ
ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಕೇಂದ್ರ ಲೋಕಸೇವಾ ಆಯೋಗದ (UPSC) ಅಧ್ಯಕ್ಷೆ ಪ್ರೀತಿ ಸುದನ್ ಅವರಿಗೆ ಪತ್ರ ಬರೆದು, ಹಿಂದುಳಿದ ಸಮುದಾಯಗಳಿಗೆ ಸರ್ಕಾರಿ ಸೇವೆಗಳಲ್ಲಿ ತಮ್ಮ ಹಕ್ಕಿನ ಪ್ರಾತಿನಿಧ್ಯವನ್ನು ಪಡೆಯುವ ಹುದ್ದೆಗಳ ಜಾಹೀರಾತನ್ನು ರದ್ದುಗೊಳಿಸುವಂತೆ ಕೇಳಿಕೊಂಡರು.

ಪೂಜಾ ಖೇಡ್ಕರ್ IAS ಅರ್ಹತೆ ರದ್ದು, ಮುಂದಿನ ಎಲ್ಲಾ ಪರೀಕ್ಷೆಗಳಿಂದ ಡಿಬಾರ್: UPSC
ನಾಗರಿಕ ಸೇವಾ ಪರೀಕ್ಷೆ -2002 ಗಾಗಿ ಪೂಜಾ ಖೇಡ್ಕರ್ ಅವರ ತಾತ್ಕಾಲಿಕ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗಿದ್ದು, ಭವಿಷ್ಯದ ಎಲ್ಲಾ UPSC ಪರೀಕ್ಷೆಗಳು ಅಥವಾ ಆಯ್ಕೆಗಳಿಂದ ಶಾಶ್ವತವಾಗಿ ಡಿಬಾರ್

UPSC ಫಲಿತಾಂಶ ಪ್ರಕಟ: IIT ಕಾನ್ಪುರ ಇಂಜಿನಿಯರ್ ಆದಿತ್ಯ ದೇಶಕ್ಕೆ ಟಾಪರ್
ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ನಡೆಸಿದ್ದ 2023ನೇ ಸಾಲಿನ ಅಂತಿಮ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ.

UPSC ಮೂಲಕ ನೇಮಕಗೊಂಡ ಅಧಿಕಾರಿಗಳು ಡಕಾಯಿತರು: ಕೇಂದ್ರ ಸಚಿವ ಬಿಶ್ವೇಶ್ವರ ತುಡು
ಕೇಂದ್ರ ಲೋಕಸೇವಾ ಆಯೋಗದ ಮೂಲಕ ನೇಮಕಗೊಂಡ ಅನೇಕ ಅಧಿಕಾರಿಗಳು ಡಕಾಯಿತರು ಎಂದು ಕೇಂದ್ರ ಸಚಿವ ಬಿಶ್ವೇಶ್ವರ ತುಡು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಯುಪಿಎಸ್‌ಸಿ ಮುಖ್ಯ ಪರೀಕ್ಷೆ 2020 ಅಂತಿಮ ಫಲಿತಾಂಶ; ಭೋಪಾಲ್ ಎಲೆಕ್ಟ್ರಿಕಲ್ ಇಂಜಿನಿಯರ್ ಗೆ ಅಗ್ರಸ್ಥಾನ, ಪಟ್ಟಿಯಲ್ಲಿ ಕರ್ನಾಟಕದ ಕಲಿಗಳು
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಶುಕ್ರವಾರ ನಾಗರಿಕ ಸೇವೆಗಳ (ಸಿಎಸ್‌ಇ) ಮುಖ್ಯ ಪರೀಕ್ಷೆ 2020 ರ ಅಂತಿಮ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ಮಹಿಳೆಯರ ವಿಭಾಗದಲ್ಲಿ ಭೋಪಾಲ್ ಮೂಲದ ಎಲೆಕ್ಟ್ರಿಕಲ್ ಇಂಜಿನಿಯರ್ ಗೆ ಅಗ್ರಸ್ಥಾನ ಲಭಿಸಿದೆ.

ಸುಪ್ರೀಂ ತೀರ್ಪಿನ ನಂತರ, ಅವಿವಾಹಿತ ಮಹಿಳೆಯರಿಗೆ ಎನ್ ಡಿಎ, ನೌಕಾ ಅಕಾಡೆಮಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ ಯುಪಿಎಸ್ ಸಿ
ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್ ಡಿಎ)ಮತ್ತು ನೌಕಾ ಅಕಾಡೆಮಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಿವಾಹಿತ ಮಹಿಳೆಯರಿಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಅನುಮತಿ ನೀಡಿದೆ ಎಂದು ಶುಕ್ರವಾರ ಅಧಿಕೃತ ಪ್ರಕಟಣೆ ತಿಳಿಸಿದೆ.

