ಯುಪಿಎಸ್ ಸಿ ಪರೀಕ್ಷೆ

ಬೆಳಗಾವಿ: ಕುರಿ ಕಾಯುತ್ತಲೇ UPSC ಪರೀಕ್ಷೆ ಪಾಸ್ ಮಾಡಿದ ಬೀರಪ್ಪ, ಹನುಮಂತಪ್ಪ!
ರಾಜ್ಯ

ಬೆಳಗಾವಿ: ಕುರಿ ಕಾಯುತ್ತಲೇ UPSC ಪರೀಕ್ಷೆ ಪಾಸ್ ಮಾಡಿದ ಬೀರಪ್ಪ, ಹನುಮಂತಪ್ಪ!

ಎಮಗೆ ಗ್ರಾಮದ ಬೀರಪ್ಪ ಸಿದ್ದಪ್ಪ ಡೋಣಿ ದೇಶಕ್ಕೆ 551 ನೇ ರ‍್ಯಾಂಕ್ ಗಳಿಸಿದ್ದರೆ, ಬೆಳಗಾವಿಯ ಯರಗಟ್ಟಿ ತಾಲ್ಲೂಕಿನ ಕೊಡ್ಲಿವಾಡ ಗ್ರಾಮದ ಹನುಮಂತಪ್ಪ ಯಲ್ಲಪ್ಪ ನಂದಿ ಅವರು 910 ನೇ ರ‍್ಯಾಂಕ್ ಗಳಿಸಿದ್ದಾರೆ.

UPSC Exam: ಟಾಪ್ 50 ರ‍್ಯಾಂಕ್‌ ಪಡೆದವರ ಪಟ್ಟಿಯಲ್ಲಿ ಕರ್ನಾಟಕದ ಇಬ್ಬರು ವೈದ್ಯರು
ರಾಜ್ಯ

UPSC Exam: ಟಾಪ್ 50 ರ‍್ಯಾಂಕ್‌ ಪಡೆದವರ ಪಟ್ಟಿಯಲ್ಲಿ ಕರ್ನಾಟಕದ ಇಬ್ಬರು ವೈದ್ಯರು

ಕರ್ನಾಟಕದ 30 ಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. 29 ವರ್ಷದ ಡಾ. ಆರ್. ರಂಗಮಂಜು 24 ನೇ ರ‍್ಯಾಂಕ್ ಪಡೆದರೆ, ಡಾ. ಸಚಿನ್ ಬಸವರಾಜ್ ಗುತ್ತೂರ್ 41 ನೇ ರ‍್ಯಾಂಕ್ ಗಳಿಸಿದ್ದಾರೆ.

ಅಂಜಲಿ ಬಿರ್ಲಾ ವಿರುದ್ಧದ ಫೇಕ್‌ ನ್ಯೂಸ್‌ 24 ಗಂಟೆಯೊಳಗೆ ಡಿಲೀಟ್‌ ಮಾಡಿ; ಗೂಗಲ್, ಎಕ್ಸ್ ಗೆ ಹೈಕೋರ್ಟ್ ಸೂಚನೆ
ದೇಶ

ಅಂಜಲಿ ಬಿರ್ಲಾ ವಿರುದ್ಧದ ಫೇಕ್‌ ನ್ಯೂಸ್‌ 24 ಗಂಟೆಯೊಳಗೆ ಡಿಲೀಟ್‌ ಮಾಡಿ; ಗೂಗಲ್, ಎಕ್ಸ್ ಗೆ ಹೈಕೋರ್ಟ್ ಸೂಚನೆ

ಮಧ್ಯಂತರ ಆದೇಶ ನೀಡಿದ ನ್ಯಾಯಮೂರ್ತಿ ನವೀನ್ ಚಾವ್ಲಾ 24 ಗಂಟೆಗಳ ಒಳಗೆ ಹೇಳಿಕೆಗಳನ್ನು ತೆಗೆದುಹಾಕುವಂತೆ ಎಕ್ಸ್ (ಟ್ವಿಟರ್) ಮತ್ತು ಗೂಗಲ್‌ಗೆ ಸೂಚಿಸಿದರು.

UPSC ಪರೀಕ್ಷೆ ಪಾಸ್ ಮಾಡಬೇಕೇ? ಭಯ ಬೇಡ, ತಾಳ್ಮೆ ಇರಲಿ: ರ‍್ಯಾಂಕ್ ಹೋಲ್ಡರ್ ಕೃಪಾ ಜೈನ್ ಸಲಹೆ
ರಾಜ್ಯ

UPSC ಪರೀಕ್ಷೆ ಪಾಸ್ ಮಾಡಬೇಕೇ? ಭಯ ಬೇಡ, ತಾಳ್ಮೆ ಇರಲಿ: ರ‍್ಯಾಂಕ್ ಹೋಲ್ಡರ್ ಕೃಪಾ ಜೈನ್ ಸಲಹೆ

ಐಎಎಸ್ ಹೆಚ್ಚು ಜನ ಕೇಂದ್ರಿತವಾಗಿದೆ ಮತ್ತು ಸಮಾಜದೊಂದಿಗೆ ಕೆಲಸ ಮಾಡಬಹುದು. ನನಗೆ ಬಹಳಷ್ಟು ಅವಕಾಶಗಳಿವೆ. ನಾನು ಮಾಡಬಹುದಾದ ಕೆಲಸದ ಪ್ರಮಾಣವು ಹೆಚ್ಚಾಗಿರುತ್ತದೆ.

ಯುಪಿಎಸ್​ಸಿ ಪರೀಕ್ಷೆಯಲ್ಲಿ ವಿಜಯಪುರದ ನೇತ್ರಾ ಮೇಟಿ 326ನೇ ರ್ಯಾಂಕ್: ಅವರ ಯಶಸ್ಸಿನ ಗುಟ್ಟೇನು?
ವಿಶೇಷ

ಯುಪಿಎಸ್​ಸಿ ಪರೀಕ್ಷೆಯಲ್ಲಿ ವಿಜಯಪುರದ ನೇತ್ರಾ ಮೇಟಿ 326ನೇ ರ್ಯಾಂಕ್: ಅವರ ಯಶಸ್ಸಿನ ಗುಟ್ಟೇನು?

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವೆಗಳ (ಸಿಎಸ್‌ಇ) ಮುಖ್ಯ ಪರೀಕ್ಷೆ 2020 ರ ಅಂತಿಮ ಫಲಿತಾಂಶವನ್ನು ಪ್ರಕಟಿಸಿದ್ದು ವಿಜಯಪುರದ ವಿವೇಕ್ ನಗರ ನಿವಾಸಿ ನೇತ್ರಾ ಮೇಟಿ ದೇಶಕ್ಕೆ 326ನೇ ರ್ಯಾಂಕ್ ಗಳಿಸುವ ಮೂಲಕ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ.

ಯುಪಿಎಸ್ ಸಿ ಫಲಿತಾಂಶ ಪ್ರಕಟ: ಹೈದರಾಬಾದ್ ಯುವಕ ಟಾಪರ್, 25 ಕನ್ನಡಿಗರು ತೇರ್ಗಡೆ
ದೇಶ

ಯುಪಿಎಸ್ ಸಿ ಫಲಿತಾಂಶ ಪ್ರಕಟ: ಹೈದರಾಬಾದ್ ಯುವಕ ಟಾಪರ್, 25 ಕನ್ನಡಿಗರು ತೇರ್ಗಡೆ

ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ನಡೆಸಿದ 2017ನೇ ಸಾಲಿನ....

ಅಂಧತ್ವಕ್ಕೆ ಸವಾಲು ಹಾಕಿ ಯುಪಿಎಸ್ಸಿಯಲ್ಲಿ ಯಶಸ್ಸು ಗಳಿಸಿದ ಕೆಂಪಹೊನ್ನಯ್ಯ!
ರಾಜ್ಯ

ಅಂಧತ್ವಕ್ಕೆ ಸವಾಲು ಹಾಕಿ ಯುಪಿಎಸ್ಸಿಯಲ್ಲಿ ಯಶಸ್ಸು ಗಳಿಸಿದ ಕೆಂಪಹೊನ್ನಯ್ಯ!

ಮೈಸೂರಿನ ಸರ್ಕಾರಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಆಗಿ ಕಾರ್ಯನಿರ್ವಹಿಸುತ್ತಿರುವ ತುಮಕೂರು ಮೂಲದ ಕೆಂಪಹೊನ್ನಯ್ಯ ಅವರು ಯುಪಿಎಸ್ ಸಿ ಯಲ್ಲಿ 340ನೇ ಸ್ಥಾನಗಳಿಸಿ ಇಡೀ ರಾಜ್ಯಕ್ಕೆ ಗೌರವ ತಂದಿದ್ದಾರೆ.

ಐಪಿಎಸ್ ನಿಂದ ಐಆರ್ ಎಸ್- ಐಎಎಸ್ ಗೆ: ಇದು 28 ವರ್ಷದ ಚಿತ್ತೂರಿ ರಾಮಕೃಷ್ಣರ ಸಾಧನೆ
ದೇಶ

ಐಪಿಎಸ್ ನಿಂದ ಐಆರ್ ಎಸ್- ಐಎಎಸ್ ಗೆ: ಇದು 28 ವರ್ಷದ ಚಿತ್ತೂರಿ ರಾಮಕೃಷ್ಣರ ಸಾಧನೆ

ಇತ್ತೀಚೆಗೆ ಪ್ರಕಟವಾದ ಯುಪಿಎಸ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಚಿಟ್ಟುರಿ ರಾಮಕೃಷ್ಣ 84 ನೇ ರ್ಯಾಂಕ್ ಪಡೆದಿದ್ದು ಶೀಘ್ರವೇ ಐಎಎಸ್ (ಭಾರತೀಯ ಆಡಳಿತ ಸೇವೆ) ಗೆ ಸೇರಲಿದ್ದಾರೆ.