ಕ್ರಿಕೆಟ್UP Warriorz vs Delhi Capitals: 9 ವಿಕೆಟ್ಗಳಿಂದ ಯುಪಿ ವಾರಿಯರ್ಸ್ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್
ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024 ರ ಎರಡನೇ ಆವೃತ್ತಿಯ ನಾಲ್ಕನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಯುಪಿ ವಾರಿಯರ್ಸ್ ತಂಡವನ್ನು ಒಂಬತ್ತು ವಿಕೆಟ್ಗಳ ಅಂತರದಿಂದ ಸೋಲಿಸಿತು.