ಯುಪಿಡಬ್ಲ್ಯೂ

WPL 2025: ಪಂದ್ಯ ಟೈ; ಸೂಪರ್ ಓವರ್ ನಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಸೋತ RCB
ಮಹಿಳಾ ಪ್ರೀಮಿಯರ್ ಲೀಗ್ (WPL)ನಲ್ಲಿ ಉತ್ತರ ಪ್ರದೇಶ ವಾರಿಯರ್ಸ್ ಮತ್ತು ಆರ್ ಸಿಬಿ ನಡುವಿನ ಪಂದ್ಯ ಟೈ ಆಗಿದ್ದು ನಂತರ ನಡೆದ ಸೂಪರ್ ಓವರ್ ನಲ್ಲಿ ಉತ್ತರ ಪ್ರದೇಶ ವಾರಿಯರ್ಸ್ ಗೆಲುವು ಸಾಧಿಸಿದೆ.

WPL 2023: ಮಾಡು ಇಲ್ಲವೆ ಮಡಿ ಪಂದ್ಯ; ಯುಪಿಡಬ್ಲ್ಯೂ ತಂಡವನ್ನು 135 ರನ್ ಗಳಿಗೆ ಕಟ್ಟಿಹಾಕಿದ ಆರ್ ಸಿಬಿ
ಮಹಿಳೆಯರ ಪ್ರೀಮಿಯರ್ ಲೀಗ್ T20 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ್ದ ಯುಪಿ ವಾರಿಯರ್ಸ್ ತಂಡ 135 ರನ್ಗಳಿಗೆ ಸರ್ವಪತನ ಕಂಡಿದೆ.

