ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ವೈ ಖೇಮ್ಚಂದ್ ಸಿಂಗ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ.