ಯುರೋ 2020

ಕೋಕ್ ಬಾಟಲ್ ದೂರ ಸರಿಸಿ, ನೀರು ಕುಡಿಯಿರಿ ಎಂದ ರೊನಾಲ್ಡೊ: ವಿಡಿಯೋ ವೈರಲ್!
ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಪತ್ರಿಕಾಗೋಷ್ಠಿಯಲ್ಲಿ ಕೋಕ್ ಬಾಟಲಿಗಳನ್ನು ದೂರ ಸರಿಸಿ ನೀರು ಕುಡಿಯಿರಿ ಎಂದು ಹೇಳಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೊರೋನಾವೈರಸ್ ಭೀತಿ: ಯುರೋ 2020 ಫುಟ್ಬಾಲ್ ಪಂದ್ಯಾವಳಿ ಮುಂದಿನ ವರ್ಷದವರೆಗೆ ಮುಂದೂಡಿಕೆ
ವಿಶ್ವದೆಲ್ಲೆಡೆ ವೇಗವಾಗಿ ಹರಡುತ್ತಿರುವ ಮಹಾಮಾರಿ ಕೊರೊನಾ ಭೀತಿ ಹಿನ್ನೆಲೆ ಪ್ರತಿಷ್ಠಿತ ಯುರೋ 2020 ಫುಟ್ಬಾಲ್ ಪಂದ್ಯಾವಳಿಯನ್ನು ಮುಂದಿನ ವರ್ಷದವರೆಗೆ ಮುಂದೂಡಲಾಗಿದೆ. ನಾರ್ವೆ ಫುಟ್ಬಾಲ್ ಫೆಡರೇಶನ್ ಮಂಗಳವಾರ ಈ ಮಾಹಿತಿಯನ್ನು ನೀಡಿದೆ.

