ವಿದೇಶGaza ಆಸ್ಪತ್ರೆ ಮೇಲೆ Israel ಏರ್ ಸ್ಟ್ರೈಕ್; Hamas ಮುಖ್ಯಸ್ಥ Mohammed Sinwar ಸಾವು!
ಹಮಾಸ್ನ ಹಿರಿಯ ನಾಯಕ ಮುಹಮ್ಮದ್ ಸಿನ್ವಾರ್ ನನ್ನು ಗುರಿಯಾಗಿಸಿಕೊಂಡು ಮಂಗಳವಾರ ಸಂಜೆ ದಕ್ಷಿಣ ಗಾಜಾ ನಗರದ ಖಾನ್ ಯೂನಿಸ್ ಆಸ್ಪತ್ರೆ ಮೇಲೆ ಇಸ್ರೇಲಿ ಯುದ್ಧ ವಿಮಾನಗಳು ಪ್ರಬಲ ವೈಮಾನಿಕ ದಾಳಿ ನಡೆಸಿದ್ದವು.