ದೇಶಕಣಿವೆ ರಾಜ್ಯದಲ್ಲಿ ತ್ವರಿತಗತಿಯಲ್ಲಿ ನಿರ್ಬಂಧ ತೆರವಿಗೆ ಯುರೋಪಿಯನ್ ಒಕ್ಕೂಟದ ನಿಯೋಗ ಕರೆ
ಜಮ್ಮು- ಕಾಶ್ಮೀರದಲ್ಲಿ ಸಹಜ ಪರಿಸ್ಥಿತಿ ಮರುಕಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪರಿಗಣಿಸಿರುವ ಯುರೋಪಿಯನ್ ಒಕ್ಕೂಟದ ನಿಯೋಗ ತ್ವರಿತಗತಿಯಲ್ಲಿ ನಿರ್ಬಂಧ ತೆರವುಗೊಳಿಸಲು ಕರೆ ನೀಡಿದೆ.