ಕ್ರಿಕೆಟ್ಕೊರೋನಾ ಉಲ್ಬಣ: ಮೂರು ಟಿ 20 ವಿಶ್ವಕಪ್ ಯುರೋಪಿಯನ್ ಅರ್ಹತಾ ಪಂದ್ಯಗಳು ರದ್ದು-ಐಸಿಸಿ ಘೋಷಣೆ
ಮೂರು ಟಿ 20 ವಿಶ್ವಕಪ್ ಸಬ್ ರೀಜನಲ್ ಯುರೋಪ್ ಕ್ವಾಲಿಫೈಯರ್ ಆಸ್ಟ್ರೇಲಿಯಾದಲ್ಲಿ ನಡೆಯಲಿದ್ದ 2022 ರ ಪುರುಷರ ವಿಭಾಗದ ಪಾಥ್ವೇ ಪಂದ್ಯಾವಳಿಗಳು ಕೋವಿಡ್ 19 ರ ಕಾರಣದಿಂದಾಗಿ ರದ್ದುಗೊಂಡಿವೆ ಎಂದು ಐಸಿಸಿ ಶುಕ್ರವಾರ ತಿಳಿಸಿದೆ.