ಯುರೋಪಿಯನ್ ರಾಷ್ಟ್ರಗಳು

ಹಾರ್ಮುಜ್‌ ತೆರವುಗೊಳಿಸುವ ಸಾಮರ್ಥ್ಯ ಯುರೋಪಿಯನ್ ರಾಷ್ಟ್ರಗಳಿಗೆ ಇದೆ: ಫ್ರಾನ್ಸ್
ವಿದೇಶ

ಹಾರ್ಮುಜ್‌ ತೆರವುಗೊಳಿಸುವ ಸಾಮರ್ಥ್ಯ ಯುರೋಪಿಯನ್ ರಾಷ್ಟ್ರಗಳಿಗೆ ಇದೆ: ಫ್ರಾನ್ಸ್

ಬೆಲ್ಜಿಯಂ, ನೆದರ್ಲ್ಯಾಂಡ್ಸ್ ಮತ್ತು ಫ್ರಾನ್ಸ್ ಸೇರಿದಂತೆ ಯುರೋಪಿಯನ್ ರಾಷ್ಟ್ರಗಳು ಹಾರ್ಮುಜ್ ಜಲಸಂಧಿಯ ಮೂಲಕ ಪ್ರಮುಖ ಹಡಗು ಮಾರ್ಗಗಳನ್ನು ಸುರಕ್ಷಿತಗೊಳಿಸಲು ಮೈನ್ಸ್-ತೆರವು ಕಾರ್ಯಾಚರಣೆ ನಡೆಸುವ ಸಾಮರ್ಥ್ಯವನ್ನು ಹೊಂದಿವೆ.

ಗ್ರೀನ್ ಪಾಸ್ ಯೋಜನೆಯಡಿ ಕೋವಿಶೀಲ್ಡ್, ಕೋವಾಕ್ಸಿನ್ ಲಸಿಕೆ ಪಡೆದವರನ್ನು ಪರಿಗಣಿಸಿ: ಇಯು ರಾಷ್ಟ್ರಗಳಿಗೆ ಭಾರತದ ಮನವಿ
ದೇಶ

ಗ್ರೀನ್ ಪಾಸ್ ಯೋಜನೆಯಡಿ ಕೋವಿಶೀಲ್ಡ್, ಕೋವಾಕ್ಸಿನ್ ಲಸಿಕೆ ಪಡೆದವರನ್ನು ಪರಿಗಣಿಸಿ: ಇಯು ರಾಷ್ಟ್ರಗಳಿಗೆ ಭಾರತದ ಮನವಿ

ಯುರೋಪಿಯನ್ ಒಕ್ಕೂಟವು ತನ್ನ 'ಗ್ರೀನ್ ಪಾಸ್' ಯೋಜನೆಯಡಿ ಪ್ರಯಾಣ ನಿರ್ಬಂಧಗಳನ್ನು ಸಡಿಲಿಸುತ್ತಿರುವುದರಿಂದ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳನ್ನು ತೆಗೆದುಕೊಂಡು ಯುರೋಪ್ ಗೆ ತೆರಳಲು ಬಯಸುವ ಭಾರತೀಯರಿಗೆ ಅವಕಾಶ ನೀಡುವುದನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ  ಭಾರತ 27 ರಾಷ್ಟ್ರಗಳ ಗುಂಪಿನ ಸದಸ್ಯರನ್ನು ಕೇಳಿದೆ.

ಯೂರೋಪ್ ನ 8 ದೇಶಗಳಲ್ಲಿ ಕೊರೋನಾ ವೈರಸ್‍ನ ಹೊಸ ರೂಪಾಂತರ ಪತ್ತೆ: ವಿಶ್ವ ಆರೋಗ್ಯ ಸಂಸ್ಥೆ
ವಿದೇಶ

ಯೂರೋಪ್ ನ 8 ದೇಶಗಳಲ್ಲಿ ಕೊರೋನಾ ವೈರಸ್‍ನ ಹೊಸ ರೂಪಾಂತರ ಪತ್ತೆ: ವಿಶ್ವ ಆರೋಗ್ಯ ಸಂಸ್ಥೆ

ಯೂರೋಪ್‍ನ 8 ದೇಶಗಳಲ್ಲಿ ಕೊರೋನಾ ವೈರಸ್‍ನ ಹೊಸ ರೂಪಾಂತರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಕ್ಷಣಾತ್ಮಕ ಕ್ರಮಗಳನ್ನು ಹೆಚ್ಚಿಸಬೇಕಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯೂರೋಪ್‍ನ ಪ್ರಾದೇಶಿಕ ನಿರ್ದೇಶಕರು ಹೇಳಿದ್ದಾರೆ.