ರಾಜ್ಯಯುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಿ: ಬಿಜೆಪಿ ಹೈಕಮಾಂಡ್ಗೆ ತೇಜಸ್ವಿ ಸೂರ್ಯ ಮನವಿ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಯುವಕರಿಗೆ ಆದ್ಯತೆ ನೀಡಬೇಕು ಎಂದು ಬಿಜೆಪಿ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಲೋಕಸಭೆ ಸಂಸದ ತೇಜಸ್ವಿ ಸೂರ್ಯ ಅವರು ಬಿಜೆಪಿ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ.