ಯುವ ಜೋಡಿ

ಹೊಲದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಕ್ರಿಯೆ: ಗದರಿದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಂದ ಯುವಕ!
ಪ್ರಮುಖ ಆರೋಪಿ ಶಂಕರ್‌ಲಾಲ್ ಬೈರ್ವಾ (25) ಅವರನ್ನು ಬಂಧಿಸಲಾಗಿದ್ದು, ಅಪ್ರಾಪ್ತ ಬಾಲಕಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಎಂಗೇಜ್ಮೆಂಟ್ ಮಾಡಿಕೊಂಡಿದ್ದ, SBI ಉದ್ಯೋಗಿಗಳಾಗಿದ್ದ ಯುವ ಜೋಡಿ ಕರ್ನಾಟಕ-ಕೇರಳದಲ್ಲಿ ಶವವಾಗಿ ಪತ್ತೆ; ಕೊಲೆಯೋ, ಆತ್ಮಹತ್ಯೆಯೋ?
ಅನುಶ್ರೀ ಅವರು ಮೈಸೂರು ಜಿಲ್ಲೆಯ ಹುಣಸೂರಿನ ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರು ಹುಣಸೂರಿನ ಎಸ್‌ಬಿಐ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Kissing in Metro: ಮೈಮರೆತ ಜೋಡಿ ,ಲಿಪ್-ಟು-ಲಿಪ್ ಕಿಸ್; ಸಾರ್ವಜನಿಕರ ಆಕ್ರೋಶ! Video
ಪ್ರಯಾಣಿಕರೊಬ್ಬರು ವಿಡಿಯೋ ಚಿತ್ರೀಕರಣ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಸಾರ್ವಜನಿಕ ಜಾಗದಲ್ಲಿ ಸಾಮಾನ್ಯ ಪ್ರಜ್ಞೆ ಮರೆತ ಜೋಡಿಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಯುವ ಜೋಡಿಗೆ ಕಿರುಕುಳ ನೀಡಿದ ಮೂವರ ಬಂಧನ
ಮಂಗಳೂರು ನಗರದ ಉಪಾಹಾರ ಗೃಹವೊಂದರಲ್ಲಿ ಯುವ ಜೋಡಿಗೆ ಗುರುತಿನ ಚೀಟಿ ಕೇಳಿ ಕಿರುಕುಳ ನೀಡಲಾಗಿದ್ದು, ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ.

ಮೆಟ್ರೋದಲ್ಲಿ ಸಾರ್ವಜನಿಕರ ಎದುರೇ ಮೈ ಮರೆತ ಯುವ ಜೋಡಿಯಿಂದ ಲಿಪ್ ಲಾಕ್, ವಿಡಿಯೋ ವೈರಲ್!
ಹದಿ ಹರೆಯದ ಯುವ ಜೋಡಿಯೊಂದು ಮೆಟ್ರೋ ರೈಲಿನಲ್ಲಿ ಸಾರ್ವಜನಿಕರ ಎದುರೇ ಚುಂಬಿಸಿಕೊಂಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

ಬಸ್‍ನಲ್ಲಿಯೇ ಪ್ರೇಮಿಗಳ ಸರಸ ಸಲ್ಲಾಪ, ಯುವ ಜೋಡಿಯ ಕಿಸ್ಸಿಂಗ್ ವಿಡಿಯೋ ವೈರಲ್
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಯುವ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿ, ಸರಸ ಸಲ್ಲಾಪದಲ್ಲಿ ತೊಡಗಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೆಂಗಳೂರು: ಪಬ್ ನ 3ನೇ ಮಹಡಿಯಿಂದ ಬಿದ್ದು ಜೋಡಿ ಸಾವು; ಮಾಲೀಕ, ಮ್ಯಾನೇಜರ್ ವಿರುದ್ಧ ದೂರು ದಾಖಲು!
ಚರ್ಚ್ ಸ್ಟ್ರೀಟ್ ನಲ್ಲಿರುವ ಪಬ್ ನ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಮತ್ತು ಯುವತಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ಅಸಹ್ಯಕರ ಘಟನೆ: ಮೆಟ್ರೋ ಲಿಫ್ಟ್‌ನಲ್ಲಿ ಯುವ ಜೋಡಿಗಳ ಮುತ್ತಿನಾಟ: ವಿಡಿಯೋ ವೈರಲ್!
ಮೆಟ್ರೋ ನಿಲ್ದಾಣದ ಲಿಫ್ಟ್‌ನಲ್ಲಿ ಯುವ ಪ್ರೇಮಿ ಜೋಡಿಗಳು ಮೈಮರೆತು ಚುಂಬಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

