ರಾಜ್ಯಚಾಮರಾಜನಗರ: ಮದುವೆಗೆ ಪೋಷಕರ ವಿರೋಧ; ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ
ಪೋಷಕರು ತಮ್ಮ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತರನ್ನು 19 ವರ್ಷದ ನದಿಯಾ ಹಾಗೂ 21 ವರ್ಷದ ನಾಗೇಂದ್ರ ಎಂದು ತಿಳಿದುಬಂದಿದೆ.