ದೇಶಮಾನವೀಯತೆ ಮರೆತ ಜನ: ಜನನಿಬಿಡ ರಸ್ತೆಯಲ್ಲೇ ಯುವ ದಂಪತಿ ಮೇಲೆ ಭೀಕರ ಹಲ್ಲೆ; Video Viral ಆದ ನಂತರ ಆಕ್ರೋಶ!
ಜನನಿಬಿಡ ಗಿರಿ ರಸ್ತೆ ಪ್ರದೇಶದಲ್ಲೇ ಈ ಆಘಾತಕಾರಿ ಘಟನೆ ನಡೆದಿದ್ದು, ಹತ್ತಿರದಲ್ಲಿ ನಿಂತಿದ್ದ ಹಲವಾರು ಜನ ಮಾನವೀಯತೆ ಮರೆತು ಮುಖ ಪ್ರೇಕ್ಷಕರಾಗಿ ನೋಡಿದ್ದಾರೆ ವಿನಃ ಯಾರೊಬ್ಬರೂ ಜೋಡಿಯ ರಕ್ಷಣೆಗೆ ಮುಂದಾಗಲಿಲ್ಲ.