ಯುವ ದಸರಾ

ಮೈಸೂರು ದಸರಾ ಮುನ್ನುಡಿ: ಯುವ ಸಂಭ್ರಮ’ಕ್ಕೆ ಇಂದು ಭರ್ಜರಿ ಚಾಲನೆ; ಮಾನಸಗಂಗೋತ್ರಿಯಲ್ಲಿ 8 ದಿನಗಳ ಕಾಲ ಯುವ ಕಲರವ
ರಾಜ್ಯ

ಮೈಸೂರು ದಸರಾ ಮುನ್ನುಡಿ: ಯುವ ಸಂಭ್ರಮ’ಕ್ಕೆ ಇಂದು ಭರ್ಜರಿ ಚಾಲನೆ; ಮಾನಸಗಂಗೋತ್ರಿಯಲ್ಲಿ 8 ದಿನಗಳ ಕಾಲ ಯುವ ಕಲರವ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಾದ 'ಯುವ ಸಂಭ್ರಮಕ್ಕೆ ಇಂದು ಸಂಜೆ, ಮಾನಸಗಂಗೋತ್ರಿಯ ಕುವೆಂಪು ಮುಕ್ತ ಬಯಲು ರಂಗಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

Mysuru Dasara: 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!
ರಾಜ್ಯ

Mysuru Dasara: 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!

ದಸರಾದ ಪ್ರಮುಖ ಆಕರ್ಷಣೆಯಾದ ಯುವ ದಸರಾ-2026ರ ಉದ್ಘಾಟನಾ ಕಾರ್ಯಕ್ರಮಕ್ಕೆ ಮೈಸೂರಿನವರೇ ಆದ ಭಾರತದ ಮೈಕೆಲ್ ಜಾಕ್ಸನ್ ಖ್ಯಾತಿಯ ಚಲನಚಿತ್ರ ನಟ, ನೃತ್ಯ ನಿರ್ದೇಶಕ ಪ್ರಭುದೇವ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ.

ಯುವ ದಸರಾ 2024: ಮೈಸೂರಿನಲ್ಲಿ ಹರಿಯಲಿದೆ ಸಂಗೀತ ಸುಧೆ; ಇಳಯರಾಜ-ರೆಹಮಾನ್‌ ಪ್ರಮುಖ ಆಕರ್ಷಣೆ
ರಾಜ್ಯ

ಯುವ ದಸರಾ 2024: ಮೈಸೂರಿನಲ್ಲಿ ಹರಿಯಲಿದೆ ಸಂಗೀತ ಸುಧೆ; ಇಳಯರಾಜ-ರೆಹಮಾನ್‌ ಪ್ರಮುಖ ಆಕರ್ಷಣೆ

ಯುವ ದಸರಾ ಸಮಿತಿಯಿಂದ ಅ.6ರಿಂದ 10ರವರೆಗೆ ಯುವ ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.6ರಂದು ಅಶ್ವಿನಿ ಪುನೀತ್ ರಾಜ್‌ಕುಮರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮೈಸೂರು ಯುವದಸರಾದಲ್ಲಿ ‘ಭೈರಾದೇವಿ’ ಚಿತ್ರದ ಹಾಡು ಬಿಡುಗಡೆ
ಸಿನಿಮಾ ಸುದ್ದಿ

ಮೈಸೂರು ಯುವದಸರಾದಲ್ಲಿ ‘ಭೈರಾದೇವಿ’ ಚಿತ್ರದ ಹಾಡು ಬಿಡುಗಡೆ

ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ನಿರ್ಮಿಸುತ್ತಿರುವ ‘ಭೈರಾದೇವಿ’ ಚಿತ್ರದ ಹಾಡನ್ನು ಮೈಸೂರು ಯುವ ದಸರಾದಲ್ಲಿ ಬಿಡುಗಡೆಗೊಳಿಸಲಾಗಿದೆ.

ದಸರಾ ಯುವ ವೇದಿಕೆಯಲ್ಲಿ ಪ್ರಪೋಸ್; ಬೇಬಿ ಡಾಲ್ ನಿವೇದಿತಾ ಗೌಡ ಹೇಳಿದ್ದೇನು?
ಸಿನಿಮಾ ಸುದ್ದಿ

ದಸರಾ ಯುವ ವೇದಿಕೆಯಲ್ಲಿ ಪ್ರಪೋಸ್; ಬೇಬಿ ಡಾಲ್ ನಿವೇದಿತಾ ಗೌಡ ಹೇಳಿದ್ದೇನು?

ದಸರಾ ಯುವ ವೇದಿಕೆ ಮೇಲೆ ರ್ಯಾಪರ್ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡ ಅವರಿಗೆ ಪ್ರಪೋಸ್ ಮಾಡಿದ್ದು ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ನಿವೇದಿತಾ ಗೌಡ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಎಂಗೇಜ್ ಮೆಂಟ್ ಅಲ್ಲ, ತಪ್ಪಾಗಿದ್ದರೆ ಕ್ಷಮೆ ಕೇಳುತ್ತೇನೆ: ಚಂದನ್ ಶೆಟ್ಟಿ
ಸಿನಿಮಾ ಸುದ್ದಿ

ಎಂಗೇಜ್ ಮೆಂಟ್ ಅಲ್ಲ, ತಪ್ಪಾಗಿದ್ದರೆ ಕ್ಷಮೆ ಕೇಳುತ್ತೇನೆ: ಚಂದನ್ ಶೆಟ್ಟಿ

ಯುವ ದಸರಾ ವೇದಿಕೆಯಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ,ನಿವೇದಿತಾ ಗೌಡಗೆ ಪ್ರಪೋಸ್ ಮಾಡಿ ನಿಶ್ಚಿತಾರ್ಥ ಮಾಡಿಕೊಂಡದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ!
ಸಿನಿಮಾ ಸುದ್ದಿ

ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ!

ಬಿಗ್  ಬಾಸ್ ವಿನ್ನರ್ , ರ‍್ಯಾಂಪ್ ಸಿಂಗರ್  ಚಂದನ್ ಶೆಟ್ಟಿ ,ನಿವೇದಿತಾ ಗೌಡಗೆ ಪ್ರಪೋಸ್ ಮಾಡಿದ್ದಾರೆ. ಯುವ ದಸರಾ ವೇದಿಕೆಯಲ್ಲಿ ಪ್ರೇಮ ನಿವೇದನೆ ಮಾಡಿಕೊಂಡ ಚಂದನ್ ಶೆಟ್ಟಿ, ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ನಿವೇದಿತಾ ಕೈಗೆ ಉಂಗುರು ತೊಡಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಯುವ ದಸರಾ,ದಸರಾ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಪಿ.ವಿ.ಸಿಂಧು ಚಾಲನೆ
ರಾಜ್ಯ

ಯುವ ದಸರಾ,ದಸರಾ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಪಿ.ವಿ.ಸಿಂಧು ಚಾಲನೆ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಲಾಗಿರುವ ಯುವ ದಸರಾ ಹಾಗೂ ದಸರಾ ಕ್ರೀಡಾಕೂಟಕ್ಕೆ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ. ವಿ. ಸಿಂಧು ಇಂದು ಚಾಲನೆ ನೀಡಿದರು.

ಮೈಸೂರು ದಸರಾ 2019: ಯುವ ದಸರಾ ಉದ್ಘಾಟನೆಗೆ ವಿಶ್ವ ಚಾಂಪಿಯನ್ ಪಿ.ವಿ.ಸಿಂಧುಗೆ ಅಧಿಕೃತ ಆಹ್ವಾನ
ರಾಜ್ಯ

ಮೈಸೂರು ದಸರಾ 2019: ಯುವ ದಸರಾ ಉದ್ಘಾಟನೆಗೆ ವಿಶ್ವ ಚಾಂಪಿಯನ್ ಪಿ.ವಿ.ಸಿಂಧುಗೆ ಅಧಿಕೃತ ಆಹ್ವಾನ

ಮೈಸೂರು ದಸರಾ 2019 ಉತ್ಸವಕ್ಕೆ ದಿನಗಣನೆ ಆರಂಭವಾಗಿರುವಂತೆ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರನ್ನು ಯುವ ದಸರಾ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನಿಸಲಾಗಿದೆ.