ಯುವ ನಿಧಿ

Yuva Nidhi: 1.45 ಲಕ್ಷ ಮಂದಿಗೆ ಯುವನಿಧಿ ಹಣ; ಸದನಕ್ಕೆ ಸಚಿವ ಶರಣ್ ಪ್ರಕಾಶ್ ಪಾಟೀಲ್ ಮಾಹಿತಿ
ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ 8 ಲಕ್ಷ ವಿದ್ಯಾರ್ಥಿಗಳು ಪದವಿ ಮುಗಿಸಿದ್ದಾರೆ. ಆದರೆ ಯುವನಿಧಿಗೆ ನೋಂದಣಿ ಆಗಿರೋದು ಕಡಿಮೆ ಆಗಿದೆ ಯಾಕೆ?..

ಬಡವರಿಗೆ ಆರ್ಥಿಕ ಶಕ್ತಿ ತುಂಬಲು 5 ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ: ಯುವ ನಿಧಿಗೆ ಸಿಎಂ ಚಾಲನೆ
ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ ಎಂದು...

ಪ್ರಧಾನಿ ಮೋದಿ ಏನು ಆರ್ಥಿಕ ತಜ್ಞರಾ?: ಸಿದ್ದರಾಮಯ್ಯ ಪ್ರಶ್ನೆ
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೋದಿ ಅವರೇನು ಆರ್ಥಿಕ ತಜ್ಞರಾ? ಎಂದು ಮಂಗಳವಾರ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ 'ಯುವ ನಿಧಿ' ಯೋಜನೆ ಜನವರಿ 1 ರಿಂದ ಜಾರಿ
ಪದವೀಧರರಿಗೆ 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ಭತ್ಯೆ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ 'ಯುವ ನಿಧಿ' ಯೋಜನೆ ಹೊಸ ವರ್ಷದಿಂದಲೇ ಜಾರಿಗೆ ಬರಲಿದೆ...

'ಯುವ ನಿಧಿ', 'ಶಕ್ತಿ' ಯೋಜನೆ ಯುವಕರು, ಮಹಿಳೆಯರು ತಮ್ಮ ಕನಸುಗಳನ್ನು ಬೆನ್ನಟ್ಟಲು ಸಹಾಯ ಮಾಡುತ್ತದೆ; ತಜ್ಞರು ಹೇಳಿದ್ದಿಷ್ಟು...
ಸಿದ್ದರಾಮಯ್ಯ ಸರ್ಕಾರದ ಎರಡು ಭರವಸೆಗಳಾದ ಯುವ ನಿಧಿ ಮತ್ತು ಶಕ್ತಿ ಅವರು ಗುರಿಯಾಗಿಸಿರುವ ಸಮುದಾಯಗಳ ಮೇಲೆ ದೊಡ್ಡ ಧನಾತ್ಮಕ ಪರಿಣಾಮ ಬೀರುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ನಂಬರ್ 4: ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ
ವಿಧಾನಸಭೆ ಚುನಾವಣೆ ಗೆಲ್ಲಲು ಪ್ರತಿಪಕ್ಷ ಕಾಂಗ್ರೆಸ್ ರಾಜ್ಯದ ಜನತೆಗೆ ಹಲವು ಗ್ಯಾರಂಟಿಗಳನ್ನು ನೀಡುತ್ತಿದ್ದು, ಸೋಮವಾರ ಯುವ ನಿಧಿ ತನ್ನ 4ನೇ ಗ್ಯಾರಂಟಿಯನ್ನು ಘೋಷಿಸಿದೆ. ಈ ಮೂಲಕ ಚುನಾವಣೆಯಲ್ಲಿ ಯುವಕರ ಮತ ಸೆಳೆಯಲು...

