ಯುವ ನಿಧಿ ಯೋಜನೆ

ಯುವ ನಿಧಿ ಯೋಜನೆ: ಉಚಿತ ಕೌಶಲ್ಯ ತರಬೇತಿಗೆ ಯುವಜನರ ನಿರಾಸಕ್ತಿ; ಸಚಿವರು ಏನಂತಾರೆ?
ಫೆಬ್ರವರಿ 2024 ರಲ್ಲಿ ಪ್ರಾರಂಭಿಸಲಾದ ಈ ಯೋಜನೆಯು ಪದವೀಧರರು ವಿವಿಧ ಸಂಸ್ಥೆಗಳಲ್ಲಿ ತರಬೇತಿ ಕಾರ್ಯಕ್ರಮಗಳ ಮೂಲಕ ಉಚಿತವಾಗಿ ಉದ್ಯೋಗಗಳಿಗೆ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ.

ಯುವನಿಧಿ ಯೋಜನೆಯಡಿ ನೋಂದಣಿಗೊಂಡವರಿಗೆ ಆದ್ಯತೆ ಮೇರೆಗೆ ಕೌಶಲ್ಯ ತರಬೇತಿ ನೀಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ನಡೆದ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ಲೋಕಸಭಾ ಚುನಾವಣೆಗೆ ಸಿದ್ಧತೆ: ಯುವ ಮತದಾರರ ಸೆಳೆಯಲು 5ನೇ ಗ್ಯಾರಂಟಿ 'ಯುವನಿಧಿ' ಯೋಜನೆಗೆ ಇಂದು ಸಿಎಂ ಚಾಲನೆ
ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ, ಯುವ ಮತದಾರರ ಮನ ಗೆಲ್ಲಲು ಮಂಗಳವಾರ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡುತ್ತಿದೆ.

3 ಸಾವಿರ ಕೊಡುವ ಬದಲು ಉದ್ಯೋಗ ಕೊಡಿ, ಕಳೆದ ನಾಲ್ಕೈದು ವರ್ಷಗಳ ಪದವೀಧರರನ್ನೂ 'ಯುವ ನಿಧಿ'ಗೆ ಸೇರಿಸಿ
ಕರ್ನಾಟಕ ಸರ್ಕಾರವು ನಿರುದ್ಯೋಗಿ ಯುವಕರಿಗೆ ಆರ್ಥಿಕ ನೆರವು ನೀಡಲು ಯುವ ನಿಧಿ ಯೋಜನೆಯನ್ನು ಜಾರಿಗೆ ತರಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ ಐದು ಭರವಸೆಗಳಲ್ಲಿ ಇದು ಒಂದಾಗಿದೆ.

