ರಾಜ್ಯ2021ರ ಯುವನೀತಿ ರಚನಾ ಸಮಿತಿ ಅಧ್ಯಕ್ಷರ ಜೊತೆ ಸಚಿವ ಡಾ. ನಾರಾಯಣಗೌಡ ಅನೌಪಚಾರಿಕ ಚರ್ಚೆ
2021ರ ಕರ್ನಾಟಕ ಯುವ ನೀತಿ ರೂಪಿಸಲು ರಚಿಸಿರುವ ನೂತನ ಸಮಿತಿಯ ಅಧ್ಯಕ್ಷರ ಜೊತೆಗೆ ರೇಷ್ಮೆ , ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ. ನಾರಾಯಣಗೌಡ ಭಾನುವಾರ ಅನೌಪಚಾರಿಕ ಚರ್ಚೆ ನಡೆಸಿದರು. ಯುವ ನೀತಿ 2021 ರೂಪಿಸಲು ರಚಿಸಲಾಗಿರುವ ನೂತನ ಸಮಿತಿ ನಾಳೆ ಸಭೆ ಸೇರಲಿದೆ.