ಯುವ ಮತದಾರರು

ಬೆಂಗಳೂರು: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಬಿಡುಗಡೆ, ಒಟ್ಟು 1.02 ಕೋಟಿ ಮತದಾರರು
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ ಮಾಡಿದ ಅವರು 1,02,64,714 ಮತದಾರರಲ್ಲಿ 52,80,287 ಪುರುಷರು, 49,82,589 ಮಹಿಳೆಯರು ಮತ್ತು 1,838 ತೃತೀಯ ಲಿಂಗಿಗಳು ಇದ್ದಾರೆ ಎಂದರು.

ನಿಮಗೆ ನಮ್ಮ ಮತ ಬೇಕೆ, ಹಾಗಾದರೆ ಶಿಕ್ಷಣ ವಲಯಕ್ಕೆ ಒತ್ತು ನೀಡಿ: ರಾಜಕೀಯ ನೇತಾರರಿಗೆ ಯುವ ಮತದಾರರ ಆಗ್ರಹ
ಮತದಾನಕ್ಕೆ ಇನ್ನು ಕೇವಲ ಒಂದು ತಿಂಗಳು ಬಾಕಿ ಇರುವಾಗ ರಾಜಕೀಯ ಪಕ್ಷಗಳು ಯುವ ಮತದಾರರನ್ನು ಸೆಳೆಯಲು ನಿರುದ್ಯೋಗಿ ಯುವಕರಿಗೆ ಮಾಸಿಕ ಭತ್ಯೆ, ಉದ್ಯೋಗ, ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ, ಉನ್ನತ ಶಿಕ್ಷಣ ಸಾಲ, ಮೀಸಲಾತಿ ಸೇರಿದಂತೆ ಇನ್ನಿತರೆ ಯೋಜನೆಗಳನ್ನು ಘೋಷಿಸುತ್ತಿವೆ.

ಯುವ ಮತದಾರರ ಸೆಳೆಯುವ ತಂತ್ರ: 12 ಸಾವಿರ ವಿವೇಕಾನಂದ ಸ್ವ-ಸಹಾಯ ಗುಂಪುಗಳ ರಚನೆಗೆ ರಾಜ್ಯ ಸರ್ಕಾರ ಮುಂದು
ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಲಾ ಎರಡರಂತೆ 12 ಸಾವಿರ ವಿವೇಕಾನಂದ ಸ್ವಸಹಾಯ ಗುಂಪುಗಳನ್ನು (SHGs) ರಚಿಸಲು ಆದೇಶ ಹೊರಡಿಸಿದೆ. ಇದರೊಂದಿಗೆ, ಸರ್ಕಾರವು ಯುವ ಮತದಾರರನ್ನು ಸೆಳೆಯಲು ಯತ್ನಿಸುತ್ತಿದೆ.

ಕರ್ನಾಟಕದಲ್ಲಿ ಯುವ ಮತದಾರರ ಸಂಖ್ಯೆ ಹೆಚ್ಚಳ: ಇಲ್ಲಿದೆ ಮಾಹಿತಿ...
ನಿನ್ನೆ ಪ್ರಕಟವಾದ ಸಮಗ್ರ ಕರಡು ಮತದಾರರ ಪಟ್ಟಿ-2023ರಲ್ಲಿ, ರಾಜ್ಯದಲ್ಲಿ ಯುವ ಮತದಾರರ ಸಂಖ್ಯೆ (18-19 ವರ್ಷ ವಯಸ್ಸಿನವರು) 6,97,784 ಕ್ಕೆ ಏರಿದೆ, 2022ಕ್ಕೆ ಹೋಲಿಸಿದರೆ 2,95,860 ಹೆಚ್ಚಳವಾಗಿದೆ. ಕಳೆದ ವರ್ಷ ಯುವ ಮತದಾರರ ಸಂಖ್ಯೆ 4,01,924 ಆಗಿದ್ದವು.

ಶ್ವೇತ ಭವನದ ಕೀಲಿ ಕೈ ಅಮೆರಿಕದ ಯುವಜನತೆ ಕೈಲಿ!
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡೆನ್ ಹಾಗೂ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು ಅಮೆರಿಕದ ಮುಂದಿನ ಅಧ್ಯಕ್ಷರು ಯಾರಾಗಲಿದ್ದಾರೆ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಮೂಡಿಲ್ಲ.

ಮತ ಚಲಾಯಿಸಿ ಉಚಿತ ದೋಸೆ, ಕಾಫಿ ಸೇವಿಸಿ: ಇದು ಬೆಂಗಳೂರಿನ ಹೊಟೇಲ್ ಆಫರ್!
ಈ ಬಾರಿ ಮತ ಹಾಕಲು ಬಂದ ಯುವ ಮತದಾರರು ನಗರದ ಕೇಂದ್ರ ಭಾಗದಲ್ಲಿರುವ ಮತಕೇಂದ್ರದ ...

ಪೋಷಕರ ಆಯ್ಕೆಯಂತೆ ಮತ ಚಲಾಯಿಸಲಿದ್ದಾರೆ ಯುವ ಮತದಾರರು
ಮೇ.12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶೇ.3 ರಷ್ಟು ಯುವ ಮತದಾರರು ಮೊದಲ ಬಾರಿಗೆ ಮತ ಚಲಾಯಿಸುತ್ತಿದ್ದು, ಮತ ಚಲಾವಣೆಗೆ ಸಾಕಷ್ಟು ಉತ್ಸುಕರಾಗಿದ್ದಾರೆ...

ಸಮುದ್ರದಡಿಯಲ್ಲಿ ಮುಳುಗಿ ಗುರುತಿನ ಚೀಟಿ ಪಡೆದ ಯುವ ಮತದಾರರು
2000 ಜನವರಿ 1 ರಂದು ಜನಿಸಿದ ಮಿಲೆನ್ನಿಯಮ್ ಯುವ ಮತದಾರರಿಗೆ ಮತದಾನ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದಿಂದ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

