ಯುವ ರಾಜಕುಮಾರ್

ಜಡೇಶಾ ಕೆ ಹಂಪಿ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಯುವ ರಾಜ್‌ಕುಮಾರ್!
ಇತ್ತೀಚೆಗೆ, ಯುವ ರಾಜ್‌ಕುಮಾರ್ ಬರಹಗಾರ-ನಿರ್ದೇಶಕ ಜಡೇಶಾ ಕೆ ಹಂಪಿ ಅವರೊಂದಿಗೆ ಮುಂದಿನ ಸಿನಿಮಗಾಗಿ ಚರ್ಚೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ರಮ್ಯಾಗೆ ಬೆಂಬಲ: ನಿಮ್ಮ ಕುಟುಂಬದಲ್ಲೇ ಇದೆಲ್ಲ ಆದಾಗ ನಿದ್ದೆ ಮಾಡ್ತಾ ಇದ್ರಾ? ಯುವರಾಜಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಆಕ್ರೋಶ!
ನಟಿ ರಮ್ಯಾಗೆ ನಟ ದರ್ಶನ್ ಅಭಿಮಾನಿಗಳು ಮಾಡಿದ ಅಶ್ಲೀಲ ಸಂದೇಶಗಳ ವಿರುದ್ಧ ಕನ್ನಡ ಚಿತ್ರರಂಗದ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವರಾಜ್ಕುಮಾರ್, ಯುವರಾಜಕುಮಾರ್ ವಿನಯ್ ರಾಜ್‌ಕುಮಾರ್ ಮತ್ತು ಪ್ರಥಮ್ ಮುಂತಾದವರು ರಮ್ಯಾಗೆ ಬೆಂಬಲ ನೀಡಿದ್ದಾರೆ.

'ಮ್ಯಾಟ್ರು ಮುಗಿಸಿ ಬಿಡೋಣ.. ಇರೋದು ಒಬ್ಬರೇ ಅಪ್ಪು'; 'D Boss..D Boss' ಎಂದ ಅಭಿಮಾನಿಗಳು, Fan War ಗೆ 'ಯುವ'.. ಹೇಳಿದ್ದೇನು? Video
ಸ್ಯಾಂಡಲ್‌ವುಡ್‌ನಲ್ಲಿ ಫ್ಯಾನ್ ವಾರ್ ಹೊಸದೇನಲ್ಲ. ಇದು ಹಲವು ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ನಟರ ಅಭಿಮಾನಿಗಳ ನಡುವೆ ಇದು ವಿಪರೀತಕ್ಕೆ ಹೋಗಿದ್ದೂ ಇದೆ.

ರಗಡ್ ಅವತಾರದಲ್ಲಿ ಯುವ 'ಎಕ್ಕ' ಚಿತ್ರದ ಟ್ರೈಲರ್

ಎಕ್ಕ ಚಿತ್ರದ ಟೀಸರ್

ಪುನೀತ್ ಹುಟ್ಟಹಬ್ಬದ ದಿನ ಎಕ್ಕ ಮಾರ್ ವಿಡಿಯೋ ಸಾಂಗ್ ರಿಲೀಸ್

ಯುವ ರಾಜ್‌ಕುಮಾರ್ ನಟನೆಯ 2ನೇ ಸಿನಿಮಾಗೆ ಟೈಟಲ್ ಫಿಕ್ಸ್!
ಇದೀಗ ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಯುವ ರಾಜ್ ಕುಮಾರ್ ಅಭಿನಯದ ಎರಡನೇ ಚಿತ್ರದ ಶೀರ್ಷಿಕೆ ಘೋಷಣೆಯಾಗಿದೆ. ಈ ಚಿತ್ರಕ್ಕೆ ʼಎಕ್ಕʼ (Ekka) ಎಂಬ ಶೀರ್ಷಿಕೆ ಇಡಲಾಗಿದೆ.

'ಯುವ' ದಾಂಪತ್ಯದಲ್ಲಿ ಬಿರುಕಿಗೆ ನಟಿ ಸಪ್ತಮಿ ಗೌಡ ಕಾರಣ?: ಪತ್ನಿ ಶ್ರೀದೇವಿ ಭೈರಪ್ಪ ಹೇಳಿದ್ದಿಷ್ಟು!
ಡಿವೋರ್ಸ್ ನೋಟಿಸ್ ಬೆನ್ನಲ್ಲೇ ನಟ ಯುವ ರಾಜ್‌ಕುಮಾರ್ ಹಾಗೂ ಅವರ ಪತ್ನಿ ಶ್ರೀದೇವಿ ಭೈರಪ್ಪ ಅವರ ನಡುವೆ ಆರೋಪ-ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಪರಸ್ಪರ ಅಕ್ರಮ ಸಂಬಂಧಗಳ ಕುರಿತು ಬಹಿರಂಗವಾಗಿ ಆರೋಪ ಮಾಡಿದ್ದಾರೆ.

ನಟ ಯುವ ರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ಗೆ ಮುಂದಾದ ಜೋಡಿ!
ಹಲವು ವರ್ಷಗಳ ಪ್ರೀತಿಗೆ ಮೈಸೂರು ಮೂಲದ ಶ್ರೀದೇವಿ ಜೊತೆ 2018ರಲ್ಲಿ ಯುವ ರಾಜ್‌ಕುಮಾರ್ ನಿಶ್ಚಿತಾರ್ಥ ಜರುಗಿತ್ತು. 2019ರ ಮೇ 26ರಂದು ಅದ್ಧೂರಿಯಾಗಿ ಇಬ್ಬರ ಮದುವೆ ಜರುಗಿತ್ತು. ಈಗ ಇಬ್ಬರೂ ಡಿವೋರ್ಸ್‌ಗೆ ಮುಂದಾಗಿದ್ದಾರೆ.

