ರಾಜ್ಯಧಾರವಾಡ: ಉದ್ಯೋಗಕ್ಕಾಗಿ ಒತ್ತಾಯಿಸಿ ಯುವಕರಿಂದ ಬೃಹತ್ ಪ್ರತಿಭಟನೆ
ನನಗೆ ಈಗ 27 ವರ್ಷ ವಯಸ್ಸಾಗಿದ್ದು, ಕಳೆದ ಎರಡು ವರ್ಷಗಳಿಂದ ಪೊಲೀಸ್ ಸಬ್-ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ತರಬೇತಿ ತರಗತಿಗಳಿಗೆ ಹಾಜರಾಗುತ್ತಿದ್ದೇನೆ, ಆದರೆ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿಲ್ಲ.