ಯುವಕ

ಬಾಯ್ ಫ್ರೆಂಡ್ ಕಾರಿಗೆ ಲಿಪ್ ಸ್ಟಿಕ್ ನಿಂದ ಮುತ್ತು ಹಚ್ಚಿದ ಯುವತಿ; ಪೊಲೀಸರಿಂದ ಬಿತ್ತು ದಂಡ; Video
ಕಾರು ಮಾಲೀಕ ಆದಿತ್ಯ ಸಿಕರ್ವಾರ್ , ಇದು ಕಾನೂನುಬಾಹಿರ ಎಂಬುದು ತಮ್ಮಿಬ್ಬರಿಗೂ ತಿಳಿದಿರಲಿಲ್ಲ, ತಪ್ಪಾಗಿದೆ ಕ್ಷಮಿಸಿ ಎಂದು ಕೇಳಿಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮದ ಮುಂದೆ ಪ್ರತಿಕ್ರಿಯಿಸಿದ್ದಾರೆ.

Nepalದಲ್ಲಿ Belagavi ಯುವಕನ ಭೀಕರ ಕೊಲೆ; ನಿದ್ದೆಯಲ್ಲಿದ್ದಾಗ ಚಾಕು ಇರಿದ Roommate..!
ಮೃತ ಸಾಹಿಲ್ ಈ ಹಿಂದೆ ದುಬೈ ಮತ್ತು ಥೈಲ್ಯಾಂಡ್‌ನಲ್ಲಿ ಕೆಲಸ ಮಾಡಿದ್ದ. ಸುಮಾರು 25 ದಿನಗಳ ಹಿಂದೆ ಆತ ನೇಪಾಳದ ದಮಕ್ ನಗರದಲ್ಲಿರುವ ಹೋಟೆಲ್‌ನಲ್ಲಿ ಉದ್ಯೋಗಕ್ಕಾಗಿ ತೆರಳಿದ್ದ. ಅಲ್ಲಿ ಸದ್ದಾಂ ಹುಸೇನ್ ಜೊತೆ ಒಂದೇ ಕೊಠಡಿಯಲ್ಲಿ ವಾಸಿಸುತ್ತಿದ್ದ.

ವಿಶಾಖಪಟ್ಟಣಂ: ಒಂದು ರನ್‌ಗಾಗಿ ಆಟಗಾರರ ನಡುವೆ ಜಗಳ; ಯುವಕನ ಕೊಲೆಯಲ್ಲಿ ಕ್ರಿಕೆಟ್ ಪಂದ್ಯ ಅಂತ್ಯ!
ಭಾನುವಾರ ನಡೆದ ಪಂದ್ಯದ ಸಮಯದಲ್ಲಿ ಒಂದು ರನ್‌ಗೆ ಸಂಬಂಧಿಸಿದಂತೆ ಆಟಗಾರರ ನಡುವೆ ವಾಗ್ವಾದ ನಡೆದಿದೆ. ಆದರೆ, ಪಂದ್ಯದ ಅಂಪೈರ್ ಚಿರಂಜೀವಿ ಮಧ್ಯಪ್ರವೇಶಿಸಿದಾಗ ಅದು ಆರಂಭದಲ್ಲಿ ಇತ್ಯರ್ಥವಾಯಿತು.

ಸಿನಿಮಾ ದೃಶ್ಯವಲ್ಲ, ನೈಜ ಘಟನೆ: ಪಿಸ್ತೂಲ್ ನಿಂದ ಎದೆಗೆ ಶೂಟ್ ಮಾಡಿಕೊಂಡು ಯುವಕ ಸಾವು; ವಿಡಿಯೊ ಮಾಡಿದ ಸಂಬಂಧಿ!
ವೈದ್ಯಕೀಯ ಕಾನೂನು ಪ್ರಕರಣದ ಮಾಹಿತಿ ವಸಂಧರ ಎಂಕ್ಲೇವ್‌ನ ಧರ್ಮಶೀಲ ಆಸ್ಪತ್ರೆಯಿಂದ ನ್ಯೂ ಅಶೋಕ್ ನಗರ ಪೊಲೀಸ್ ಠಾಣೆಗೆ ಬಂದ ನಂತರ ಈ ಘಟನೆ ಬೆಳಕಿಗೆ ಬಂತು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಹಾಡಹಗಲೇ ಕೊಲೆ ಆರೋಪಿ ಮೇಲೆ ಮಾರಣಾಂತಿಕ ದಾಳಿ; 68 ಬಾರಿ ಮಚ್ಚಿನೇಟು; ಕುಣಿದು ಕುಪ್ಪಳಿಸಿದ ದುಷ್ಕರ್ಮಿಗಳು!
ಮಾರ್ಚ್ 09 ಸೋಮವಾರ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತೋಷ್ ಎಂಬಾತನ ಮೇಲೆ ಮೂವರು ಯುವಕರು ದಾಳಿ ಮಾಡಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು: ದೀಪಾವಳಿ ಹಬ್ಬದ ದಿನವೇ ಜಿಟಿ ಮಾಲ್ ನಿಂದ ಬಿದ್ದು ಯುವಕ ಆತ್ಮಹತ್ಯೆ!
ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಮಾಗಡಿ ರಸ್ತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

13 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮತ್ತೆ ಪೋಷಕರ ಬಳಿಗೆ; ಸುಖಾಂತ್ಯ ಕಂಡ ಪ್ರಕರಣ!
ಪ್ರಭಾಕರ ಪ್ರಭು ಅವರ ಮಗ ಆ ದಿನ ಮನೆಗೆ ಹಿಂತಿರುಗದಿದ್ದಾಗ, ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಕೇರಳ: ಮೆಟ್ರೋ ವಯಾಡಕ್ಟ್ ನಿಂದ ಜಿಗಿದು ಯುವಕ ಆತ್ಮಹತ್ಯೆ; ಹಣಕಾಸಿನ ಒತ್ತಡದ ಶಂಕೆ; Video
ಈ ದುರಂತ ಘಟನೆಯ ನಂತರ ಕೊಚ್ಚಿ ಮೆಟ್ರೋ ರೈಲು ಲಿಮಿಟೆಡ್ (ಕೆಎಂಆರ್‌ಎಲ್) ನಿರ್ದೇಶಕರ ಮಟ್ಟದ ತನಿಖೆಯನ್ನು ಪ್ರಾರಂಭಿಸಿದೆ.

ಜೈಪುರದಲ್ಲಿ ತೀವ್ರ ಮಳೆ: ರಸ್ತೆ ಮೇಲೆ ನೀರಿಗೆ ಬಿದ್ದ ಮೊಬೈಲ್ ಫೋನ್ ಗೆ ಯುವಕ ಹತಾಶ ಹುಡುಕಾಟ; Viral Video
ಜೈಪುರದ ರಾಮನಿವಾಸ್ ಬಾಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಭಾರೀ ಮಳೆಯಿಂದಾಗಿ ಒಳಚರಂಡಿ ವ್ಯವಸ್ಥೆ ಸರಿಯಾಗಿಲ್ಲದ ಕಾರಣ ರಸ್ತೆ ತುಂಬಾ ನೀರು ನಿಂತಿತ್ತು.

