ದೇಶಲಖನೌ: ಕೇಂದ್ರ ಸಚಿವ ಕೌಶಲ್ ಕಿಶೋರ್ ಪುತ್ರನ ಮನೆಯಲ್ಲಿ ಗುಂಡೇಟಿನಿಂದ ಯುವಕ ಸಾವು!
ಉತ್ತರ ಪ್ರದೇಶದ ಲಖನೌನಲ್ಲಿರುವ ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಪುತ್ರನ ಮನೆಯಲ್ಲಿ ಶುಕ್ರವಾರ ಮುಂಜಾನೆ 30 ವರ್ಷದ ವ್ಯಕ್ತಿಯೊಬ್ಬರು ನಿಗೂಢವಾಗಿ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.