ಗೆಳೆಯನ ಜೊತೆ ಸಮುದ್ರದಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವಂತಹ ಘಟನೆ ಮಂಗಳೂರಿನ ಲೈಟ್ ಹೌಸ್ ಬೀಚ್ನಲ್ಲಿ ನಡೆದಿದೆ.