ಯುವಕ ಬಂಧನ

ಬೆಂಗಳೂರು: ಮನೆ ಬಳಿ ಆಟವಾಡ್ತಿದ್ದ ಬಾಲಕನಿಗೆ 'ಕಾಲಿನಿಂದ ಒದ್ದು' ವಿಕೃತಿ! ಪಕ್ಕದ ಮನೆಯ ಆರೋಪಿ ಬಂಧನ; Video
ನವೀನ್ ಜೈನ್ ಎಂಬ ಬಾಲಕ ಇತರ ಬಾಲಕರೊಂದಿಗೆ ತನ್ನ ತಾಯಿಯೊಂದಿಗೆ ಬೀದಿಯಲ್ಲಿ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಪಕ್ಕದ ಮನೆಯಿಂದ ಬಂದ ವ್ಯಕ್ತಿ ಹಿಂದಿನಿಂದ ಓಡುತ್ತಾ ಬಂದು ಕಾಲಿನಿಂದ ಒದ್ದು ಬೀಳಿಸಿದ್ದಾನೆ.

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿದ ಮುಸ್ಲಿಂ ಯುವಕನ ಬಂಧನ
ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ, ಆಕೆಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಶುಕ್ರವಾರ ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹಾಸನ: ಗರ್ಲ್ ಫ್ರೆಂಡ್ ಕೊಂದ ಯುವಕನ ಬಂಧನ
ಜಗಳ ವಿಕೋಪಕ್ಕೆ ತಿರುಗಿ ತನ್ನ ಗೆಳತಿಯನ್ನು ಚಾಕುವಿನಿಂದ ಕತ್ತು ಸೀಳಿ ಕೊಂದ ಆರೋಪದ ಮೇಲೆ 23 ವರ್ಷದ ಯುವಕನನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನ ಬಂಧನ
ಉಡುಪಿ ಜಿಲ್ಲೆಯ ಪಡುಬಿದ್ರಿಯ ಅಪಾರ್ಟ್‌ಮೆಂಟ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬೆಂಗಳೂರು: ಗಾಂಜಾ ಅಮಲಿನಲ್ಲಿ ಮೊಬೈಲ್ ಚಾರ್ಜಿಂಗ್ ವೈರ್ ಬಿಗಿದು ದೊಡ್ಡಮ್ಮನನ್ನು ಕೊಂದ ಯುವಕನ ಬಂಧನ
ಪಿಯುಸಿ ಫೇಲಾದ ಯುವಕನೊಬ್ಬ ತನ್ನ ದೊಡ್ಡಮ್ಮ ತಾಯಿಯ ಅಕ್ಕನನ್ನು ಮೊಬೈಲ್ ಚಾರ್ಜ್ ಮಾಡುವ ವೈರ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ವಿನಾಯಕ ನಗರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಪಾಕಿಸ್ತಾನದ ಪರ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಹಾಕುತ್ತಿದ್ದ ಯುವಕನ ಬಂಧನ
ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನದ ಪರ ಫೋಸ್ಟ್‌ಗಳನ್ನು ಶೇರ್ ಮಾಡುತ್ತಿದ್ದ ಯುವಕನನ್ನು ದೇಶದ್ರೋಹ ಆರೋಪದಡಿ ಚಿಕ್ಕಬಳ್ಳಾಪುರ ಜಿಲ್ಲೆಯ .,..

ಬೆಂಗಳೂರು: ತಾಯಿಯ ಸಹೋದ್ಯೋಗಿ ಮೇಲೆ ಅತ್ಯಾಚಾರಕ್ಕೆ ಯತ್ನ, ಯುವಕನ ಬಂಧನ
ಯಶವಂತಪುರದ ತಾಜ್ ಹೋಟೆಲ್ ನಲ್ಲಿ ಮಹಿಳೆಯ ಮೇಲೆ ಪರಿಚಯಸ್ಥನೇ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ...

