ರಾಜ್ಯಉಡುಪಿ: ಅರಿಶಿನಗುಂಡಿ ಫಾಲ್ಸ್ ನಲ್ಲಿ ಕೊಚ್ಚಿ ಹೋಗಿದ್ದ ಶರತ್ ಮೃತದೇಹ ಪತ್ತೆ
ಕೊಲ್ಲೂರಿನ ಅರಿಶಿನ ಗುಂಡಿ ಜಲಪಾತ ವೀಕ್ಷಣೆಗೆ ಬಂದಾಗ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು, ಕೊಚ್ಚಿ ಹೋಗಿದ್ದ ಯುವಕ ಶರತ್ (23) ಮೃತದೇಹ ಪತ್ತೆಯಾಗಿದೆ. ಸತತ ಒಂದು ವಾರಗಳ ನಿರಂತರ ಶೋಧ ಕಾರ್ಯದ ಬಳಿಕ ಇಂದು ಮೃತದೇಹ ಪತ್ತೆಯಾಗಿದೆ.