ರಾಜ್ಯಬೆಂಗಳೂರು: ರಸ್ತೆಯಲ್ಲಿ ಪುಂಡಾಟ; ಕುಡುಕರಿಂದ ಹಲ್ಲೆಗೊಳಗಾದ ಯುವಕನಿಗೆ ಪ್ಲಾಸ್ಟಿಕ್ ಸರ್ಜರಿ!
ನನ್ನ ಮೇಲೆ ಹಲ್ಲೆ ನಡೆಯುತ್ತಿದ್ದರೂ ಜನರು ಮೂಕ ಪ್ರೇಕ್ಷಕರಂತೆ ನೋಡುತ್ತಾ ನಿಂತಿದ್ದರು. ಬೈಕ್ ನಲ್ಲಿ ಗಸ್ತಿನಲ್ಲಿದ್ದ ಪೊಲೀಸರೊಬ್ಬರಿಗೆ ಮನವಿ ಮಾಡಿದರೂ ನೆರವಿಗೆ ಬರಲಿಲ್ಲ. ಆರೋಪಿಗಳು ಕನ್ನಡದಲ್ಲಿ ಮಾತನಾಡುತ್ತಿದ್ದರು.