ಯುವಕನ ಮೇಲೆ ಹಲ್ಲೆ

ಬೆಳಗಾವಿ: ಬಸ್ನಲ್ಲಿ ಕಿಟಕಿ ಪಕ್ಕದ ಸೀಟ್ಗಾಗಿ ಯುವಕರ ಮಧ್ಯೆ ಗಲಾಟೆ, ಚಾಕು ಇರಿತ
ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಯುವಕರ ನಡುವೆ ಕಿಟಕಿ ಪಕ್ಕದ ಸೀಟ್ ಗಾಗಿ ಜಗಳ ನಡೆದಿದೆ.

ನ್ಯಾಯ ಕೇಳಲು ಬಂದ ಯುವಕನ ಮೇಲೆ ಹಲ್ಲೆ: ಗದಗ ತಹಶಿಲ್ದಾರ್ ಕಚೇರಿಯಲ್ಲಿ ಅಮಾನವೀಯ ಘಟನೆ
ಅಕ್ಷಯ್ ಬೊಳ್ಳೊಳ್ಳಿ ಎಂಬ ಯುವಕನ ಗೆಳೆಯನ ಬೈಕ್ ಗೆ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಅವರ ಪರಿಚಯಸ್ಥನ ಕಾರು ಡಿಕ್ಕಿ ಹೊಡೆದ ಘಟನೆ ಕಚೇರಿ ಹತ್ತಿರವೇ ಸಂಭವಿಸಿದೆ.

ಕ್ಷೇತ್ರದಲ್ಲಿ ನೀವು ಮಾಡಿದ ಕೆಲಸವೇನು? ಎಂದು ಕೇಳಿದ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಶಾಸಕ, ವಿಡಿಯೋ ವೈರಲ್
ಸರ್, ನೀವು ಕ್ಷೇತ್ರದಲ್ಲಿ ಇಲ್ಲಿಯವರೆಗೆ ಏನೇನು ಕೆಲಸ ಮಾಡಿದ್ದೀರಿ? ಎಂದು ಯುವಕನೋರ್ವ ಪಂಜಾಬ್ನ ಕಾಂಗ್ರೆಸ್ ಶಾಸಕ ಜೋಗಿಂದರ್ ಪಾಲ್ ಅವರಿಗೆ ಪ್ರಶ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಶಾಸಕರು ಆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಅಶ್ಲೀಲ ಮೆಸೇಜ್ ಕಳುಹಿಸಿದ್ದ ಯುವಕನಿಗೆ ಧರ್ಮದೇಟು: ಯುವಕನಿಂದ ಪ್ರತಿ ದೂರು, ಮಹಿಳೆ ಸೇರಿ ನಾಲ್ವರ ಬಂಧನ
ಮಹಿಳೆಯೊಬ್ಬರಿಗೆ ಅಸಭ್ಯ ರೀತಿಯಲ್ಲಿ ಸಂದೇಶ ರವಾನಿಸುತ್ತಿದ್ದ ಆರೋಪದಡಿ ಮೊಬೈಲ್ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬನನ್ನು ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ರಾಜು ಕಾಗೆ ಪ್ರಕರಣ: ಹಲ್ಲೆ ವೇಳೆ ಬಳಿಸಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು
ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಮೇಲೆ ಬಿಜೆಪಿ ಶಾಸಕ ರಾಜು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲ್ಲೆ ವೇಳೆ ರಾಜು ಕಾಗೆಯವರು ಬಳಸಿದ್ದ ಶಸ್ತ್ರಾಸ್ತ್ರಗಳನ್ನು ರಾಜ್ಯದ ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ...

ಶಾಸಕ ರಾಜು ಕಾಗೆ ಸಂಬಂಧಿಕರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; 13 ಮಂದಿ ವಿರುದ್ಧ ಕೇಸ್
ಬೆಳಗಾವಿ ಜಿಲ್ಲೆ ಕಾಗವಾಡ ಬಿಜೆಪಿ ಶಾಸಕ ರಾಜು ಕಾಗೆ ಅವರ ಮಗಳ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಕಾಮೆಂಟ್...

