ರಾಜ್ಯಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಕೊಲೆ ಆರೋಪಿಯನ್ನು ಹೊಗಳಿದ ಯುವಕನ ವಿರುದ್ಧ ಪ್ರಕರಣ ದಾಖಲು
ಉಡುಪಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೊಗಳಿ ಇನ್ಸ್ಟಾಗ್ರಾಂನಲ್ಲಿ ವಿಕೃತ ಕಾಮೆಂಟ್ ಹಾಕಿದ್ದ ಯುವಕನ ವಿರುದ್ಧ ಉಡುಪಿಯ ಸಿಇಎನ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.