ದೇಶಮಧ್ಯಪ್ರದೇಶ: ದಲಿತರಿಂದ ಥಳಿತ, ಮೂತ್ರ ಸೇವನೆಗೆ ಒತ್ತಾಯ: ಆತ್ಮಹತ್ಯೆಗೆ ಶರಣಾದ ಯುವಕ
ಕ್ಷುಲ್ಲಕ ಕಾರಣಕ್ಕಾಗಿ ಯುವಕನ ಮೇಲೆ ದಲಿತ ಸಮುದಾಯದ ಮೂವರು ಹಲ್ಲೆ ನಡೆಸಿದ್ದು ಮೂತ್ರ ಸೇವನೆ ಒತ್ತಾಯಿಸಿದ ಪರಿಣಾಮ ಹಲ್ಲೆಗೊಳಗಾಗಿದ್ದ ಯುವಕ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ.