ದೇಶಮಧ್ಯ ಪ್ರದೇಶ: ಭಾರತದ ಚಾಂಪಿಯನ್ಸ್ ಟ್ರೋಫಿ ಗೆಲುವನ್ನು ಸಂಭ್ರಮಿಸಿದ್ದ ಯುವಕರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪೊಲೀಸ್!
ಸೋಮವಾರ ಸಂಜೆ ತಲೆ ಬೋಳಿಸಿದ ಯುವಕರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾದ ವೀಡಿಯೊಗಳು ವೈರಲ್ ಆಗಿದ್ದು, ಪರಿಣಾಮ ಸ್ಥಳೀಯ ಬಿಜೆಪಿ ಶಾಸಕಿ ಗಾಯತ್ರಿ ರಾಜೇ ಪುವಾರ್ ಮರುದಿನ ದೇವಾಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.