ರಾಜ್ಯಅಕ್ರಮ ಸಿಮ್ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಯುವಕರ ತಂಡ ಧರ್ಮಸ್ಥಳದಲ್ಲಿ ಸೆರೆ
ನಿಗೂಢವಾಗಿ ಅಕ್ರಮ ಸಿಮ್ ಸಾಗಾಟ ಮಾಡುತ್ತಿದ್ದ ಯುವಕರ ವಂಚನೆ ಜಾಲವನ್ನು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಸೆರೆಹಿಡಿದಿರುವ ಘಟನೆ ನಡೆದಿದೆ.